ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆ ವಿಚಾರಕ್ಕೆ ತೀವ್ರತೆ
ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆ ವಿಚಾರಕ್ಕೆ ತೀವ್ರತೆ ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆ ವಿಚಾರಕ್ಕೆ ತೀವ್ರತೆ ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ಪೊಲೀಸ್ ನಿರ್ಬಂಧದ ವಿಚಾರ ಇದೀಗ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದೆ. ಮೆರವಣಿಗೆ ಮಸೀದಿ ಇರುವ ರಸ್ತೆಯ ಮೂಲಕ ಸಾಗುವ ವಿಚಾರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಎನ್ನಲಾದ ಎಚ್ಚರಿಕೆಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಬಂದಿತ್ತು. ಇದರ ಬೆನ್ನಲ್ಲೇ ಟಿ. ನರಸೀಪುರದಲ್ಲಿ ಎರಡು ಪ್ರತ್ಯೇಕ ಪ್ರತಿಭಟನೆಗಳು ನಡೆದಿವೆ. ಒಂದು ಕಡೆ, … Read more